ಸರ್ವಜ್ಞ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಸರ್ವಜ್ಞ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಬುಧವಾರ, ಡಿಸೆಂಬರ್ 14, 2011
ಸರ್ವಜ್ಞನ ವಚನಗಳು
ಬಲ್ಲವರ ಒಡನಾಡೆ | ಬೆಲ್ಲವನು ಸವಿದಂತೆ
ಅಲ್ಲದಜ್ಞಾನಿಯೊಡನಾಡೆ – ಮೊಳಕೈಗೆ
ಕಲ್ಲು ಹೊಡೆದಂತೆ ಸರ್ವಜ್ಞ
...
ಅಲ್ಲದಜ್ಞಾನಿಯೊಡನಾಡೆ – ಮೊಳಕೈಗೆ
ಕಲ್ಲು ಹೊಡೆದಂತೆ ಸರ್ವಜ್ಞ
...
ಬಂದುದನೆ ತಾ ಹಾಸಿ | ಬಂದುದನೆ ತಾ ಹೊದೆದು
ಬಂದುದನೆ ಮೆಟ್ಟಿ ನಿಂತರೆ – ವಿಧಿ ಬಂದು
ಮುಂದೇನ ಮಾಳ್ಕು ಸರ್ವಜ್ಞ
ಸಿರಿ ಬಂದ ಕಾಲದಲಿ | ಕರೆದು ದಾನವ ಮಾಡು
ಪರಿಣಾಮವಕ್ಕು ಪದವಕ್ಕು – ಕೈಲಾಸ
ನೆರೆಮನೆಯಕ್ಕು ಸರ್ವಜ್ಞ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)